ಕೋಡಿಂಬಾಡಿ: ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದ ಪಿಕಪ್

0

ಪುತ್ತೂರು: ಕೋಡಿಂಬಾಡಿಯ ಪಲ್ಲತ್ತಾರು ಎಂಬಲ್ಲಿ ‌ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿಯಾಗಿರುವ ಘಟನೆ ಅ.14ರಂದು ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿರುವ KA15 A 6981 ನಂಬರಿನ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಪಲ್ಲತ್ತಾರು ಎಂಬಲ್ಲಿ ಗದ್ದೆಗೆ ಉರುಳಿ ಬಿದ್ದಿದೆ. ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here