ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

0

ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆದಂಬಾಡಿ ವಲಯದ ಕಾರ್ಯಕ್ಷೇತ್ರ ದೇರ್ಲ ಮತ್ತು ದೇವಿನಗರ ಒಕ್ಕೂಟ ಮತ್ತು ಶ್ರೀ ಕ್ಷೇತ್ರ ಕೆಯ್ಯೂರು ದೇವಳದ ವ್ಯವಸ್ಥಾಪನ ಸಮಿತಿ ವತಿಯಿಂದ ಅ.14ರಂದು ಸ್ಚಚ್ಛತಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here