ಅ.17ರಂದು ಬುಡೇರಿಯಾ ಶ್ರೀ ಶಿರಾಡಿ ದೇವಸ್ಥಾನದಲ್ಲಿ ಪುದ್ವಾರ್ ಮೆಚ್ಚಿ

0

ಆಲಂಕಾರು: ಬುಡೇರಿಯಾ ಶ್ರೀ ಶಿರಾಡಿ ದೇವಸ್ಥಾನ ಕೆದಿಲದಲ್ಲಿ ಕಾವೇರಿ ಸಂಕ್ರಮಣ ಪ್ರಯುಕ್ತ ಅ.17 ರಂದು ಪುದ್ವಾರ್ ಮೆಚ್ಚಿ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಪ್ರಮುಖರಾದ ಈಶ್ವರ ಗೌಡ ಪಜ್ಜಡ್ಕ, ಸಂಕಪ್ಪ ಗೌಡ ಗೌಡತ್ತಿಗೆ, ಸೂರಪ್ಪ ಪೂಜಾರಿ ಹೊಸಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here