ಮಠಂತಬೆಟ್ಟು: ಭಜನೆಯಲ್ಲಿ ಭಾಗವಹಿಸಿದ ಶಾಸಕ ರೈ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಅ.15ರಂದು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿ ವತಿಯಿಂದ ನಡೆದ ಭಜನಾ ಕಾರ್ಯಕ್ರಮದಲ್ಲಿ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿ ಗಮನ ಸೆಳೆದರು.

LEAVE A REPLY

Please enter your comment!
Please enter your name here