ಬೆಂಗಳೂರು ಕಂಬಳದ ಕರೆ ನಿರ್ಮಾಣ

0

ಪುತ್ತೂರು: ಪುತ್ತೂರಿನ ಶಾಸಕರೂ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಉದ್ಯಮಿ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.25ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ.

LEAVE A REPLY

Please enter your comment!
Please enter your name here