ಕಟ್ಟತ್ತಾರು: ಈಜಲು ತೆರಳಿದ್ದ ಬಾಲಕ ಕಣ್ಮರೆ, ಹೊಳೆಯಲ್ಲಿ ಹುಡುಕಾಟ

0

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್(17. ವ )ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದಾರೆ.

LEAVE A REPLY

Please enter your comment!
Please enter your name here