ಉರಮಾಲು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

0

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಉರಮಾಲು ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ 171ನೇ ರ್ಷದ ನವರಾತ್ರಿ ಪೂಜೆ ಅ.15ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಅನುಜ್ಞಾ ಕಲಶ, ಗಣಪತಿ ಹೋಮ, ಮಹಾಪೂಜೆ, ದರ್ಶನ ಪಾತ್ರಿ ಭಾಸ್ಕರ ಶೆಟ್ಟಿಯವರಿಂದ ದೇವಿ ದರ್ಶನ, ರಾತ್ರಿ ಭಜನೆ, ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು.

ನಗರಸಭಾ ಮಾಜಿ ಅದ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ, ಬನ್ನೂರು ಗ್ರಾ.ಪಂ. ಸದಸ್ಯ ತಿಮ್ಮಪ್ಪ ಪೂಜಾರಿ, ದೈವಗಳ ಮದ್ಯಸ್ಥ ಶಶಾಂಕ್ ನೆಲ್ಲಿತ್ತಾಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here