ಬಡಗನ್ನೂರುಃ ರುಕ್ಮಿಣಿ ನಿಧನ

0

ಬಡಗನ್ನೂರು: ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಅಬ್ಬಕ್ಕ ಯಾನೆ ರುಕ್ಮಿಣಿ (45 ವ) ಅಲ್ಪಕಾಲದ ಅಸೌಖ್ಯದಿಂದ ಅ.16 ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಪತಿ ಸುಂದರ ಮೂಲ್ಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here