ಕಾವು: ಚಿದಾನಂದ ಗೌಡ ಕೌಡಿಚ್ಚಾರ್ ನಿಧನ

0

ಕಾವು: ಮಾಡ್ನೂರು ಗ್ರಾಮದ ಕೌಡಿಚ್ಚಾರ್ ನಿವಾಸಿ ಚಿದಾನಂದ ಗೌಡ(ವ.54)ರವರು ಅಲ್ಪಕಾಲದ ಅಸೌಖ್ಯದಿಂದ ಅ.19ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಸುಶೀಲಾ, ಇಬ್ಬರು ಪುತ್ರಿಯರು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here