ಪುತ್ತೂರು ಶಾರದೋತ್ಸವ: ನಾಳೆ (ಅ.20) ಶ್ರೀ ಶಾರದಾ ದೇವಿಯ ವಿಗ್ರಹ ಪ್ರತಿಷ್ಠೆ

0


ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೋತ್ಸವ ಅಂಗವಾಗಿ ಅ.20ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಲಿದೆ. ಬೆಳಿಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿಯ ಉಳ್ಳಾಳ್ತಿ ಕಟ್ಟೆ ಸಮೀಪದ ಪ್ರಭು ಸ್ಟುಡಿಯೋರವರ ನಿವಾಸದಿಂದ ಮೆರವಣಿಗೆ ಮೂಲಕ ಮುಖ್ಯರಸ್ತೆ, ಪೋಸ್ಟ್ ಆಫೀಸ್, ದೇವಸ್ಥಾನದ ಬಳಿಯಿಂದಾಗಿ ಭಜನಾ ಮಂದಿರಕ್ಕೆ ಆಗಮಿಸಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here