ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ -ನವಾನ್ನ ಪ್ರಸಾದ

0

ಸುಬ್ರಹ್ಮಣ್ಯ : ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ. 20ರಂದು ಹೊಸ್ತಾರೋಗಣೆ ಕಾರ್ಯಕ್ರಮ ನಡೆಯಲಿದೆ.ಶ್ರೀ ದೇವರಿಗೆ ಮಹಾಭಿಷೇಕ ಕದಿರು ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಅ.20ರಂದು ಪ್ರಾತಃಕಾಲ 5.15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30 ಕ್ಕೆ ಕದಿರು ತರುವುದು ಹಾಗೂ ಕದಿರು ಪೂಜೆ ನಡೆಯಿತು.ಬಳಿಕ ದೇವಳದ ನೌಕರರಿಗೆ ಮತ್ತು ಭಕ್ತರಿಗೆ ಕದಿರು ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here