ನಾಳೆ(ಅ.21): ಪುಣಚ ತೋರಣಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಉದ್ಘಾಟನೆ

0

ಪುಣಚ: ಪುಣಚ ತೋರಣಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಸಹಕಾರಿ ಸಂಘದ ವಠಾರದಲ್ಲಿ ಅ.21ರಂದು ಶುಭಾರಂಭಗೊಳ್ಳಲಿದೆ.
ಸಂಘದ ಅಧ್ಯಕ್ಷೆ ದಿವ್ಯವಾಣಿ ಕಜೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದ.ಕ ಸ. ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಹಾಗೂ ಅನೇಕ ಅತಿಥಿ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here