ಪುತ್ತೂರು: ಮೂಡಬಿದ್ರೆಯಲ್ಲಿ ಅ.20 ರಂದು  ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನೆಲ್ಯಾಡಿ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿನಿ  ಆರಾಧ್ಯ ಎ ರೈ ಕಿರಿಯ  1ನೇ ತರಗತಿಯಿಂದ 4ನೇ ತರಗತಿವರೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.
ಇವರು ಪುತ್ತೂರು ತಾಲೂಕಿನ ತೊಟ್ಲ  ಅವಿನಾಶ್ ರೈ ಮತ್ತು ಸಂಧ್ಯಾ ರೈ ದಂಪತಿಗಳ ಪುತ್ರಿ. ಯೋಗ ಗುರು ಶರತ್ ಮರ್ಗಿಲಡ್ಕ ಯೋಗ ತರಬೇತಿ ನೀಡುತ್ತಿದ್ದಾರೆ.
