ಪುತ್ತೂರ್ದ ಪಿಲಿರಂಗ್ ಉದ್ಘಾಟನಾ ಕಾರ್ಯಕ್ರಮ

0

ಪುತ್ತೂರು: ಪುತ್ತೂರು ಕಿಲ್ಲೆ ಮೈದಾನದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿರವರ ಸಾರಥ್ಯದಲ್ಲಿ ನಡೆಯುವ ಪುತ್ತೂರ‍್ದ ಪಿಲಿರಂಗ್ ಸೀಸನ್-2 ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್‌ ಅಶೋಕ್ ಕುಮಾರ್ ರೈ ದೀಪಬೆಳಗಿಸುವ ಮೂಲಕ‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಳಿಗ್ಗೆ ಗಣಪತಿ ಹೋಮ, ದುರ್ಗಾಪೂಜೆ ನಡೆಯಿತು. ಬಳಿಕ ಮೈದಾನದಲ್ಲಿ ತುಳು ಧ್ವಜಾರೋಹಣವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ನೆರವೇರಿಸಿದರು.

LEAVE A REPLY

Please enter your comment!
Please enter your name here