ಮಾಣಿ ಮಠಕ್ಕೆ ಭೇಟಿ ನೀಡಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವಾದ ಪಡೆದ ಶಾಸಕ ಅಶೋಕ್ ಕುಮಾರ್ ರೈ

0

ಪುತ್ತೂರು: ಮಾಣಿ ಶ್ರೀ ರಾಮಚಂದ್ರ ಮಠಕ್ಕೆ ಭೇಟಿ‌ ನೀಡಿದ ಪುತ್ತೂರು ಶಾಸಕ ಅಶೋಕ್ ರೈ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಂದ ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶಾಸಕರಿಗೆ ಶಾಲು ಹೊದಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here