ಕಾಣಿಯೂರು: ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆಯು ನಡೆಯಿತು. ಅರ್ಚಕ ರಮಾನಂದ್ ಭಟ್ ವಿವಿಧ ಪೂಜಾ ವಿಧಾನ ನೆರವೇರಿಸಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.