ಅಲೆಕ್ಕಾಡಿ ಅಬ್ದುಲ್ ರಹಿಮಾನ್ ಹಾಜಿ ನಿಧನ

0

ಕಡಬ: ಅಲೆಕ್ಕಾಡಿ ನಿವಾಸಿಯಾಗಿರುವ ಅಬ್ದುಲ್ ರಹಿಮಾನ್ ಹಾಜಿ ಅಲ್ಪಕಾಲದ ಅನಾರೋಗ್ಯದ ಬಳಿಕ ಇಂದು(ಅ.23) ನಿಧನರಾಗಿದ್ದಾರೆ.ಅಲೆಕ್ಕಾಡಿ ಜುಮಾ ಮಸೀದಿಯ ಜಮಾಅತ್ ಕಮಿಟಿಯ ಅಧ್ಯಕ್ಷರಾಗಿದ್ದ ಅಬ್ದುಲ್ ರಹಿಮಾನ್ ಹಾಜಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here