ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

0

ಕಾಣಿಯೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ನವರಾತ್ರಿ ಪ್ರಯುಕ್ತ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಅರ್ಚಕರು ವಿವಿಧ ಪೂಜಾ ವಿಧಾನ ನೆರವೇರಿಸಿದರು. ಠಾಣೆಯ ಎಸ್ ಐ ಸಂತೋಷ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here