ಶ್ರೀ ಧಾಮ ಮಾಣಿಲದಲ್ಲಿ ಆಯುಧಪೂಜೆ

0

ವಿಟ್ಲ: ಶ್ರೀ ಧಾಮ ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಆಯುಧಪೂಜೆ ನಡೆಯಿತು. ವಿವಿಧ ಸಮಿತಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here