ಮುಕ್ವೆ:ಎ.ಕೆ.ಮಮ್ಮುಂಞ ನಿಧನ

0

ಪುತ್ತೂರು: ಮುಕ್ವೆ ನಿವಾಸಿಯಾಗಿರುವ ಮುಕ್ವೆ ರಹ್ಮಾನಿಯಾ ಎ.ಕೆ.ಮಮ್ಮುಂಞ (70 ವ.) ಅಲ್ಪಕಾಲದ ಅನಾರೋಗ್ಯದಿಂದ ಅ. 23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಜುಮಾ ಮಸೀದಿಯ ಜಮಾಅತ್ ಸದಸ್ಯರಾಗಿದ್ದ ಎ.ಕೆ.ಮಮ್ಮುಂಞ ಅವರು ಮುಕ್ವೆ ನಿವಾಸಿ ರೋಯಲ್ ಉಮ್ಮರ್ ಹಾಜಿ ಮತ್ತು M A ಅಬೂಬಕ್ಕರ್ ಹಾಜಿ ಪುರುಷರ ಕಟ್ಟೆ ಅವರ ಸಹೋದರಿಯ ಗಂಡ.ಮೃತರು ಪತ್ನಿ, ಮಕ್ಕಳಾದ ನಾಸೀರ್, ಸಲೀಮ್, ಮನ್ಸೂರ್ ಮತ್ತು ರಿಯಾಝ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here