ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಮಿ ಪೂಜೆ

0

ಪುತ್ತೂರು: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಕಾಶಿಕಟ್ಟೆಯಲ್ಲಿ ಶಮಿಪೂಜೆಯ ನಡೆಯಿತು.ಈ ಸಂದರ್ಭದಲ್ಲಿ ಪಾಲಕಿಯಲ್ಲಿ ಹಾಗೂ ಕಾಶಿಕಟ್ಟೆಯಲ್ಲಿ ಶ್ರೀ ದುರ್ಗಾದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here