ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳಲ್ಲಿ ಆಕರ್ಷಿಸಿದ ಪಿಲಿ ರಾಧಾಣ್ಣನ ಪಿಲಿಡ್ಯಾನ್ಸ್

0

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳಲ್ಲಿ ನವರಾತ್ರಿ ಪ್ರಯುಕ್ತ ಪಿಲಿ ರಾಧಾಣ್ಣನ ಪಿಲಿಡ್ಯಾನ್ಸ್ ಕಾರ್ಯಕ್ರಮವು ನೆರೆದಿದ್ದವರನ್ನು ಆಕರ್ಷಿಸಿಸುವಂತೆ ಮಾಡಿರುವುದು ಅಲ್ಲದೆ ಸಕತ್ ಮಜಾ ಉಡಾಯಿಸಿತ್ತು. ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ವಲೇರಿಯನ್ ಡಾಯಸ್, ನಿರ್ದೇಶಕ ಮನೋಜ್ ಡಾಯಸ್, ಸಂಸ್ಥೆಯ ಸಿಬ್ಬಂದಿ ವರ್ಗ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ಪುತ್ತೂರು ಪುರಸಭೆಯ ಮಾಜಿ ಉಪಾಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ಕ್ರಿಸ್ಟೋಫರ್ ಕಾಂಪ್ಲೆಕ್ಸ್ ನಲ್ಲಿ ವ್ಯವಹರಿಸುತ್ತಿರುವ ವಿವಿಧ ಮಳಿಗೆಗಳ ವ್ಯಾಪಾರಸ್ಥರು ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here