ದ.ಕ.ಜಿಲ್ಲಾ ಗ್ರೇಡ್ 2, ದೈಹಿಕ ಶಿಕ್ಷಣ ಶಿಕ್ಷಕರ‌ ಸಂಘದ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗ್ರೇಡ್-2, ‌‌ ದೈಹಿಕ ಶಿಕ್ಷಣ ಶಿಕ್ಷಕರ ಸಂಘವನ್ನು ರಾಜ್ಯ ಉಪಾಧ್ಯಕ್ಷ ನಾಗೇಶ್ ಪಡುಬಿದ್ರಿ ಇವರ ನೇತೃತ್ವದಲ್ಲಿ ಅ. 23 ರಂದು‌ ರಚಿಸಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಕೊಂಬಾರು ಸ ಹಿ ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಬ್ರಾಹಂ ,ಉಪಾಧ್ಯಕ್ಷರುಗಳಾಗಿ ಪಾಣಾಜೆ ಸ ಉ ಹಿ ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ರೈ, ಸವಣೂರು ಸ ಉ ಹಿ ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ.ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಹಳೆನೇರಂಕಿ ಸ ಉ ಹಿ ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಬಿ ಇವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here