ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ 15ರಿಂದ ರಿಂದ ಅ 24ರವರೆಗೆ ನಡೆಯಿತು. ನವರಾತ್ರಿ ಪ್ರಯುಕ್ತ ವಿವಿಧ ಭಜನಾ ತಂಡದವರಿಂದ ಭಜನೆ ಕಾರ್ಯಕ್ರಮ, ಮಹಾಪೂಜೆ , ಆಯುಧಪೂಜೆ, ಅ 24ರಂದು ವಿಜಯದಶಮಿ, ಅಕ್ಷರಾಭ್ಯಾಸ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಜೋಡುದೈವಗಳ ಆಡಳಿತದಾರರಾದ ಕುಸುಮಾಧರ ರೈ ಕಾಸ್ಪಾಡಿಗುತ್ತು, ಅರ್ಚಕ ವೆಂಕಟಕೃಷ್ಣ ಭಟ್, ಬೈಲುವಾರು ಪಂಗಡದ ಅಧ್ಯಕ್ಷ ವಿಶ್ವನಾಥ ದೇವಿನಗರ , ಕಾರ್ಯದರ್ಶಿ ಭವಿತ್ ಕೂರೇಲು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here