ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯು ಅ.19ರಂದು ಹಾಗೂ ಕೆಪಿಎಸ್ ಸಿ ನೇಮಕಾತಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಲಿಖಿತ ಪರೀಕ್ಷೆಯು ನ.4 ಮತ್ತು ನ.5ರಂದು ನಡೆಯಲಿದೆ. ಈ ಎರಡು ನೇಮಕಾತಿಗಳ ಅಂತಿಮ ಹಂತದ ಪೂರ್ವ ತಯಾರಿಯ ತರಬೇತಿಯು ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರಾರಂಭಗೊಂಡಿದ್ದು, ಆಸಕ್ತ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿಯ ಪುತ್ತೂರು, ಹಿಂದುಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎಪಿಎಂಸಿ ರಸ್ತೆ ,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ.- 574201 (962 046869/9148935808) ಅಥವಾ ವಿದ್ಯಾಮಾತಾ ಅಕಾಡೆಮಿ ಸುಳ್ಯ, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದಕ್ಷಿಣ ಕನ್ನಡ 9448527606 ಅನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.