ಅ.29 ಕೆಮ್ಮಿಂಜೆ ದೇವಸ್ಥಾನದಲ್ಲಿ ಜಾತ್ರೋತ್ಸವದ ಪೂರ್ವಭಾವಿ ಸಭೆ

0

ಪುತ್ತೂರು: ಇತಿಹಾಸ ಪ್ರಸಿದ್ದ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮತ್ತು ಮಹಾವಿಷ್ಣು ದೇವಸ್ಥಾನದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಷಷ್ಠಿ ಮಹೋತ್ಸವದ ತಯಾತರಿಯ ಬಗ್ಗೆ ಭಕ್ತಾದಿಗಳ ಪೂರ್ವಭಾವಿ ಸಭೆಯು ಅ.29ರಂದು ಸಂಜೆ 3ಗಂಟೆಗೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.ಭಕ್ತಾದಿಗಳ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here