ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ಪೂಜೆ

0

ಕಾಣಿಯೂರು: ಕಾಯಿಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ಪೂಜೆಯು ನಡೆಯಿತು. ದೇವಸ್ಥಾನದ ಅರ್ಚಕ ಗಣೇಶ್ ಭಟ್ ಮಾಡಾವು ಹಾಗೂ ಈಶ್ವರಚಂದ್ರ ಭಟ್ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here