ಕೆಮ್ಮಾಯಿ ಬಾಬು ಮುಗೇರರವರಿಗೆ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಕೆಮ್ಮಾಯಿ ಬಾಬು ಮುಗೇರರವರಿಗೆ ಶ್ರದ್ಧಾಂಜಲಿ ಸಭೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು. ಬನ್ನೂರು ನೀರ್ಪಾಜೆ ಗುರುವರವರು ಮೃತರ ಬಗ್ಗೆ ನುಡಿನಮನ ಸಲ್ಲಿಸಿದರು. ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಲಾಯಿತು. ಪುತ್ರ ಯೋಗೀಶ್, ಯೋಗಿಣಿ, ಯಶಸ್ವಿನಿ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here