ಹೊಸಗದ್ದೆ ಶಾಲೆಯಲ್ಲಿ ವಾಲ್ಮಿಕಿ ಜಯಂತಿ ಆಚರಣೆ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಅ.28ರಂದು ವಾಲ್ಮಿಕಿ ಜಯಂತಿ ಆಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಅವರು ವಾಲ್ಮಿಕಿ ಜಯಂತಿ ಕುರಿತು ಸಂದರ್ಭೋಚಿತವಾಗಿ ಮಾತನಾಡಿದರು. ಶಿಕ್ಷಕಿಯರಾದ ಮಾಲತಿ, ಪವಿತ್ರ, ಚಿತ್ರಾವತಿ, ಪ್ರಭಾರವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here