ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಸಮೀಪ ನಡೆದ ಕಾರು ಅಪಘಾತದಲ್ಲಿ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ. 30ರಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ
.