ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ – ಜಿಲ್ಲೆಯ 46 ಸಾಧಕರಿಗೆ ಮತ್ತು 17 ಸಂಘ ಸಂಸ್ಥೆಗಳಿಗೆ ಒಲಿದುಬಂದ ಪ್ರಶಸ್ತಿ

0

ಮಂಗಳೂರು/ಪುತ್ತೂರು: 2023ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ಒಟ್ಟು 46 ಸ್ಥಳೀಯ ಸಾಧಕರಿಗೆ ಈ ಬಾರಿ ಪ್ರಶಸ್ತಿಯನ್ನು ಘೋಷಿಸಲಾಗಿದೆ ಹಾಗೂ ಸಂಘ-ಸಂಸ್ಥೆ ವಿಭಾಗದಲ್ಲಿ ಜಿಲ್ಲೆಯ ವಿವಿಧ 17 ಸಂಘ ಸಂಸ್ಥೆಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
ನವಂಬರ್ 1ರಂದು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ರಾಜ್ಯೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಗುವುದು.

ಪ್ರಶಸ್ತಿ ವಿಜೇತರ ಪಟ್ಟಿ ಇಂತಿದೆ:

LEAVE A REPLY

Please enter your comment!
Please enter your name here