ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಪುತ್ತೂರು:ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಇವರು ಧ್ವಜಾರೋಹಣಗೈದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ನಂತರ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಗುರುಗಳು, ಶಿಕ್ಷಕ – ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here