ನಾಣಿಲ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಕಾಣಿಯೂರು: ನಾಣಿಲ ಸ.ಹಿ.ಪ್ರಾ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಕುಸುಮಾವತಿ, ಸದಸ್ಯರಾದ ವಸಂತ ಹಾಗೂ ಜಯಂತಿ ಉಪಸ್ಥಿತರಿದ್ದರು. ಶಾಲಾ ಮಕ್ಕಳು ಕನ್ನಡ ನಾಡಿನ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪದ್ಮಯ್ಯ ಗೌಡ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here