ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

0

ಕಾಣಿಯೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ|ಶಂಕರ್ ಭಟ್ ರವರು ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಂದ ಗೀತಾ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here