ಕಾಣಿಯೂರು ಗ್ರಾ.ಪಂ.ನಲ್ಲಿ ಕನ್ನಡ ರಾಜ್ಯೋತ್ಸವ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ,ಅಭಿವೃದ್ಧಿ ಅಧಿಕಾರಿ ದೇವರಾಜ್, ಸದಸ್ಯರಾದ ಗಣೇಶ್ ಉದನಡ್ಕ, ತಾರಾನಾಥ ಇಡ್ಯಡ್ಕ ಹಾಗೂ ಸಿಬ್ಬಂದಿಗಳಾದ ತಿಮ್ಮಪ್ಪ ಗೌಡ ಬಿರುಕುಡಿಕೆ, ಕುಮಾರ್, ಚಿತ್ರಾ, ಶಶಿಕಲಾ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಸುಮನಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here