ವಾಸುದೇವ ಆಚಾರ್ ನಿಧನ

0

ಪುತ್ತೂರು: ಆರ್ಯಾಪು ನಿವಾಸಿ ವಾಸುದೇವ ಆಚಾರ್ (68) ಅಲ್ಪ ಕಾಲದ ಅಸೌಖ್ಯದಿಂದಾಗಿ ನ.1ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಚಿನ್ನದ ಕೆಲಸ ಮಾಡುತ್ತಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here