ಪಾಣಾಜೆ: ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭೆ

0

ನೂತನ ಕಟ್ಟಡ ಉದ್ಘಾಟನೆ ಮತ್ತು ಸಹಕಾರಿ ಸಪ್ತಾಹ ಆಚರಣೆಯ ಪೂರ್ವಭಾವಿ ಸಮಾಲೋಚನೆ

ಪಾಣಾಜೆ: ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಮತ್ತು ಸಹಕಾರಿ ಸಪ್ತಾಹ ಆಚರಿಸುವ‌ ಕುರಿತಾದ ಪೂರ್ವಭಾವಿ ಸಮಾಲೋಚನಾ ಸಭೆ ನ.1ರಂದು ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮ ಆಯೋಜನೆಯ ಕುರಿತಾಗಿ ನಿರ್ದೇಶಕರು ಮತ್ತು ಸದಸ್ಯರು ಸಲಹೆ ಸೂಚನೆ ನೀಡಿದರು. ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷ ಡಾ.ಅಖಿಲೇಶ್ ಪಿ.ಎಂ., ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಹರೀಶ್ ಕುಮಾರ್, ಸಿಬ್ಬಂದಿಗಳು ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here