ನಾಳೆ(ನ.4) ವಿದ್ಯುತ್ ನಿಲುಗಡೆ

0

ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ನ.4ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಹಾರಾಡಿ, ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್, ಕಲ್ಲಾರೆ, ದರ್ಬೆ ಮತ್ತು ಏಳ್ಮುಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here