ಬಡಗನ್ನೂರು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಅಚರಣೆ

0

ಬಡಗನ್ನೂರು: ಬಡಗನ್ನೂರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನ.1ರಂದು ನಡೆಯಿತು. ಶಾಲಾ ಮುಖ್ಯ ಗುರುಗಳಾದ ಹರಿಣಾಕ್ಷಿ ಎ  ಕನ್ನಡಾಂಬೆಗೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಪದವೀಧರ ಪ್ರಾಥಮಿಕ ಶಿಕ್ಷಕಿ ವಿಜಯಲಕ್ಷ್ಮಿಯವರು ಕನ್ನಡ ನಾಡು ನುಡಿಯ ಕುರಿತಾಗಿ ಮಾಹಿತಿ ನೀಡಿದರು. ಶಿಕ್ಷಕಿಯರಾದ  ರಮ್ಯಾ ಎಸ್, ಸೌಮ್ಯ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here