ಸವಣೂರು ಬಳಿ ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ-ದೌಡಾಯಿಸಿದ ಬೆಳ್ಳಾರೆ ಪೊಲೀಸರು

0

ನಪುತ್ತೂರು: ಸವಣೂರು ಸಮೀಪದ ಇಡ್ಯಾಡಿ ಬಳಿ ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಬೆಳ್ಳಾರೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here