ನೇರ್ಲ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ

0


ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಚ್ಲಂಪಾಡಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಶ್ರೀ ಮಂಜುನಾಥ ಮತ್ತು ಸೌಪರ್ಣಿಕ ತಂಡದ ಸದಸ್ಯರು ಇಚ್ಲಂಪಾಡಿ ನೇರ್ಲ ಸರಕಾರಿ ಉ. ಹಿರಿಯ ಪ್ರಾಥಮಿಕ ಶಾಲೆಗೆ ಮೂರು ಸೀಲಿಂಗ್ ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

LEAVE A REPLY

Please enter your comment!
Please enter your name here