ಪುತ್ತೂರು:ವಿವೇಕಾನಂದ ಕಾಲೇಜನ್ನು ಸಂಪರ್ಕಿಸುವ ನೆಹರುನಗರ ಬಳಿಯ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಮುಚ್ಚಲಾಗಿದ್ದು, ಪರ್ಯಾಯ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.