ದುಗ್ಗಪ್ಪ ಪೂಜಾರಿ ಓಲ್ತಾಜೆ ನಿಧನ

0

ಪುತ್ತೂರು: ಅರಿಯಡ್ಕ ಗ್ರಾಮದ ಓಲ್ತಾಜೆ ದುಗ್ಗಪ್ಪ ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದಾಗಿ ನ.7 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರರಾದ ಸಂಜೀವ ಪೂಜಾರಿ, ವೀರಪ್ಪ ಪೂಜಾರಿ , ವೆಂಕಪ್ಪ ಪೂಜಾರಿ ಮತ್ತು 2 ಹೆಣ್ಣು ಮಕ್ಕಳನ್ನು ಹಾಗೂ ಮೊಮ್ಮಕ್ಕಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here