ಸುಬ್ರಹ್ಮಣ್ಯ: ಸರ್ಪ ಸಂಸ್ಕಾರಕ್ಕೆಂದು ಬಂದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

0

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಪ ಸಂಸ್ಕಾರಕ್ಕೆ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನ.8ರ ಬೆಳಗ್ಗೆ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಂಗಳೂರಿನ ಕೆಂಗೇರಿಯ ವ್ಯಕ್ತಿಯಾಗಿದ್ದು 55 ವರ್ಷ ವಯಸ್ಸಾಗಿತ್ತು. ಇಂದು ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿದ್ದು ಇದೇ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ತರಲಾಗಿ ಬಳಿಕ ಬೆಂಗಳೂರಿಗೆ ಕೊಂಡೊಯ್ಯಲಾಯಿತು.

LEAVE A REPLY

Please enter your comment!
Please enter your name here