ನಾರ್ಶ ಮೈದಾನ ಪ.ಪೂ.ಕಾಲೇಜು ವಿದ್ಯಾರ್ಥಿ ನಜಿಬುಲ್ಲ ರಾಜ್ಯ ಮಟ್ಟಕ್ಕೆ ಆಯ್ಕೆ

0

ವಿಟ್ಲ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕಬಡ್ಡಿ ಪಂದ್ಯಾಟದಲ್ಲಿ ಜಿಲ್ಲಾಮಟ್ಟದ ದಲ್ಲಿ ಬಂಟ್ವಾಳ ತಾಲೂಕು ತಂಡವನ್ನು ಪ್ರತಿನಿಧಿಸಿ ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಂಟ್ವಾಳ ತಾಲೂಕು ನಾರ್ಶ ಮೈದಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಜಿಬುಲ್ಲಾ ವಿಜಯಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ‌ ಎಂದು ಕಾಲೇಜಿನ ಪ್ರಾಂಶುಪಾಲರಾದ ಗೌರವಾನ್ವಿತ ರೀಟಾ ಡಿಸೋಜರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here