ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿ ಉತ್ಸವ-ನ.12ರಂದು ಬಲೀಂದ್ರ ಪೂಜೆ, ನ.13ರಂದು ದೈವಗಳಿಗೆ ತಂಬಿಲ

0

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನ.12 ಮತ್ತು ನ.13ರಂದು ದೀಪಾವಳಿ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ನ.12ರಂದು ಸಂಜೆ 7ಕ್ಕೆ ಬಲೀಂದ್ರ ಪೂಜೆ ನಡೆಯಲಿದೆ. ನ.13ರಂದು ಬೆಳಿಗ್ಗೆ 9 ರಿಂದ ವ್ಯಾಘ್ರ ಚಾಮುಂಡಿ ಹಾಗೂ ರುದ್ರ ಚಾಮುಂಡಿ ದೈವಗಳಿಗೆ ತಂಬಿಲ ಸೇವೆ ನಡೆಯಲಿದೆ. ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here