ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಇಸ್ರೋ ವಿಕ್ರಮ ಕಾರ್ಯಕ್ರಮ

ದೇಶ ಸೇವೆ ವಿದ್ಯಾರ್ಥಿಗಳ ಗುರಿಯಾಗಲಿ : ಕೃಷ್ಣಮೋಹನ್ ಶಾನ್‌ಭಾಗ್ಪುತ್ತೂರು: ವಿದ್ಯಾರ್ಥಿ ಜೀವನವು ಅತಿ ಅಮೂಲ್ಯವಾದುದು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳಿಗೆ ಮಾರುಹೋಗದೆ ತಮ್ಮ ಗುರಿಯತ್ತ ಗಮನಹರಿಸಬೇಕು. ಯಾವುದೇ ವೃತ್ತಿಯಾದರೂ ದೇಶಸೇವೆಯೇ ಕಟ್ಟ ಕಡೆಯ ಗುರಿಯಾಗಲಿ ಎಂದು ಭಾರತೀಯ ಇಸ್ರೋ ಸಂಸ್ಥೆಯ ಎಲ್‌ಪಿಎಸ್‌ಸಿಯ ಜನರಲ್ ಮ್ಯಾನೇಜರ್ ಹಾಗೂ ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಕೃಷ್ಣಮೋಹನ್ ಶಾನ್‌ಭಾಗ್ ಹೇಳಿದರು. ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ … Continue reading ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಇಸ್ರೋ ವಿಕ್ರಮ ಕಾರ್ಯಕ್ರಮ