ಪುತ್ತೂರು: ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಪುತ್ತಿಲ ಪರಿವಾರದ ಮುಖಂಡರು ಭೇಟಿ ಮಾಡಿ ಅಭಿನಂದಿಸಿದರು.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ರವಿ ಕುಮಾರ್ ತಿಂಗಳಾಡಿ ಹಾಗೂ ಸುಧೀರ್ ಶೆಟ್ಟಿ ನೇಸರ ಕಂಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
