ಉದ್ಯಮಿ, ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರಿಗೆ ಪತ್ನಿ ವಿಯೋಗ

0

ಪುತ್ತೂರು: ಉದ್ಯಮಿ, ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಅವರ ಪತ್ನಿ ಆಯಿಷಾ ಅವರು ನ. 11ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here