ಜಿಲ್ಲಾಮಟ್ಟದ ವಿಜ್ಞಾನ ವಸ್ತುಪ್ರದರ್ಶನ- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತೃತೀಯ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಚಿರಂತನ್ ಕೆ.ವಿ ಮತ್ತು ಸ್ಕಂದ ಬಳ್ಳಕ್ಕುರಾಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here